ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ(KSUWSSB) ಯು ರಾಜ್ಯ ಕಾರ್ಮಿಕ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಿಂದ ವಿದೇಶಗಳಿಗೆ ಉದ್ಯೋಗದ ನಿಮಿತ್ತ ತೆರಳಲಿಚ್ಛಿಸುವ ಕಾರ್ಮಿಕರಿಗೆ ಕಾನೂನಾತ್ಮಕ ನೆರವನ್ನು ನೀಡುವ ಉದ್ದೇಶದಿಂದ, ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry of External Affairs)ದ ವಲಸಿಗರ ರಕ್ಷಕ ಜನರಲ್(Protector General of Emigrant)ರೊಂದಿಗೆ ರಾಜ್ಯ ಸರ್ಕಾರದ ನೇಮಕಾತಿ ಸಂಸ್ಥೆ (Recruitment Agency)ಯಾಗಿ ನೋಂದಣಿಗೊಂಡಿದ್ದು, ವಲಸೆ ಕಾಯ್ದೆ, 1983 ಹಾಗೂ ಅದರ ಪರಿಷ್ಕøತ ನಿಯಮಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.

ನೇಮಕಾತಿ ಸಂಸ್ಥೆಯಾಗಿ ಮಂಡಳಿಯು ನೈತಿಕ ನೇಮಕಾತಿಯನ್ನು ಪ್ರೋತ್ಸಾಹಿಸುತ್ತಿದ್ದು, ವಲಸೆ ಜೀವನ ಚಕ್ರದುದ್ದಕ್ಕೂ ನೇಮಕಗೊಂಡ ಮಾನವ ಸಂಪನ್ಮೂಲದ ಯೋಗಕ್ಷೇಮ ಹಾಗೂ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

ನೇಮಕಾತಿ ಸಂಸ್ಥೆಯ ವಿವರ:-

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ(KSUWSSB)

Reg-No.B-O

1167/KAR/COM/1000+/5/9612/2019

Valid Up-to:31-07-2024

ನೋಂದಣಿ ಪ್ರಮಾಣಪತ್ರ ಹೊಂದಿರುವವರ ಹೆಸರು

ಡಾ.ಎಸ್.ಬಿ.ರವಿಕುಮಾರ್,ಜಂಟಿ ಕಾರ್ಮಿಕ ಆಯುಕ್ತರು

ನೇಮಕಾತಿ ಸಂಸ್ಥೆಯ ID

RA  5490739

ಪ್ರಥಮ ನೋಂದಣಿ ದಿನಾಂಕ

25-10-2019

 

ಇತ್ತೀಚಿನ ನವೀಕರಣ​ : 10-11-2022 04:38 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080