ಅಭಿಪ್ರಾಯ / ಸಲಹೆಗಳು

ಉದ್ದೇಶಗಳು

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಉದ್ದೇಶಗಳು:

 • ಎಲ್ಲಾ ಕಾಲಗಳಲ್ಲೂ ನೈತಿಕ, ಜವಾಬ್ದಾರಿಯುತ ಹಾಗೂ ನೆಮ್ಮದಿಯ ನೇಮಕಾತಿಗಳನ್ನು ಮಾಡುವುದು.
 • ಕರ್ನಾಟಕದಿಂದ ವಲಸೆಯ ಮೂಲಕ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಪ್ರೋತ್ಸಾಹಿಸುವುದು.
 • ದೇಶೀಯ ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಗಳ ನಡುವಿನ ಕೌಶಲ್ಯಅಂತರವನ್ನು ಸರಿದೂಗಿಸುವುದು.
 • ವಿದೇಶಕ್ಕೆ ತೆರಳ ಬಯಸುವ ಕಾರ್ಮಿಕರಿಗೆ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವ ಮೂಲಕ, ಅವರ ಸಂದೇಹಗಳನ್ನು ನಿವಾರಿಸಿ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಕರಿಸುವುದು.
 • ವಲಸೆ ಕಾರ್ಮಿಕರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸಲು, ತೆರಳಲಿರುವ ದೇಶದ ಸರ್ಕಾರ ಮತ್ತು ಉದ್ಯೋಗದಾತರೊಂದಿಗೆ ಸಮಾಲೋಚನೆ ನಡೆಸಿ ಕಾನೂನಾತ್ಮಕ ಒಪ್ಪಂದಗಳಿಗೆ ಸಹಿ ಮಾಡುವುದು.
 • ತೆರಳಲಿರುವ ದೇಶದ ವೃತ್ತಿಯ ಕೊರತೆಯನ್ನು ಅಭ್ಯಸಿಸಿ, ಅಂತಹ ವೃತ್ತಿಗಳಿಗೆ ಕರ್ನಾಟಕದಿಂದ ಕಾರ್ಮಿಕರನ್ನು ನೇಮಕಾತಿ ಮಾಡಲು ಕ್ರಮವಹಿಸುವುದು.
 • ಕರ್ನಾಟಕ ರಾಜ್ಯದ ವಿವಿಧ ವಿಶ್ಯವಿದ್ಯಾಲಯಗಳು ಹಾಗೂ ತರಬೇತಿ ಸಂಸ್ಥೆಗಳೊಂದಿಗೆ ಸಂಪರ್ಕವನ್ನು ಹೊಂದುವ ಮೂಲಕ ಕುಶಲ ಕಾರ್ಮಿಕರ ಪರಿಣಾಮಕಾರಿ ಪೂರೈಕೆಗೆಒತ್ತು ನೀಡುವುದು.

ಇತ್ತೀಚಿನ ನವೀಕರಣ​ : 08-11-2022 03:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080