ಅಭಿಪ್ರಾಯ / ಸಲಹೆಗಳು

ಅನುಕೂಲಗಳು

KSUWSSB, RA-K ಮೂಲಕ ಮಾನವಶಕ್ತಿಯನ್ನು ನೇಮಿಸಿಕೊಳ್ಳುವ ಅನುಕೂಲಗಳು:

  • KSUWSSB ಯು ಜಾಗತಿಕವಾಗಿ ಎಲ್ಲಾ ವಲಯಗಳಿಗೆ ನೇಮಕಾತಿ ಸೇವೆಗಳನ್ನು ಒದಗಿಸುತ್ತಿದ್ದು, ನಿರ್ಮಾಣ, ತರಬೇತಿ, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇಂಜಿನಿಯರಿಂಗ್, ಗೃಹ ಕಾರ್ಮಿಕರು, ಚಾಲಕರು ಮತ್ತು ಇತರೆ ವಿಭಾಗಗಳಲ್ಲಿ ಪರಿಣಿತಿ ಹೊಂದಿರುವ 15 ಲಕ್ಷಕ್ಕೂ ಹೆಚ್ಚು ಕೌಶಲ್ಯ ಪೂರ್ಣ ಕಾರ್ಮಿಕರ ಪ್ರೋಪೈಲ್‍ಗಳನ್ನು ಹೊಂದಿರುತ್ತದೆ.
  • ಸಮಯಕ್ಕೆ ಸರಿಯಾಗಿ ಸಮರ್ಥ ಸೇವೆಗಳು ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಸರ್ಕಾರದ ಬೆಂಬಲವನ್ನು ಹೊಂದಿರುತ್ತದೆ.
  • KSUWSSB ಮೂಲಕ ನೇಮಕಗೊಂಡ ಅಭ್ಯರ್ಥಿಗಳಿಗೆ ವೀಸಾ, ಎಮಿಗ್ರೇಷನ್ ಕ್ಲಿಯರೆನ್ಸ್ (EC) ಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡಲಾಗುತ್ತದೆ.
  • ವಿದೇಶಿ ಉದ್ಯೋಗದಾತರೊಂದಿಗೆ ನಡೆಸಿದ ಚರ್ಚೆ ಮತ್ತು ಸಹಿ ಆಧಾರದ ಮೇಲೆ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು, ಸಂದರ್ಶನಗಳಿಗೆ ಒಡಂಬಡಿಕೆಯ ವ್ಯವಸ್ಥೆ ಮಾಡಲು ಟ್ರೇಡ್ ಪರೀಕ್ಷೆ (FE ಯಿಂದ ಅಗತ್ಯವಿದ್ದಲ್ಲಿ) ಇತ್ಯಾದಿಗಳಿಗಾಗಿ ವಿದೇಶಿ ಉದ್ಯೋಗದಾತರ ಪರವಾಗಿ ಮುದ್ರಣ/ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಜಾಹೀರಾತುಗಳನ್ನು ನೀಡಲಾಗುತ್ತದೆ.
  • ಅಭ್ಯರ್ಥಿಗಳು ಸಲ್ಲಿಸಿದ ಪ್ರಮಾಣಪತ್ರಗಳ ಕೂಲಂಕುಷವಾಗಿ ಪರಿಶೀಲನೆ ಮಾಡಲಾಗುತ್ತದೆ.

 

ಇತ್ತೀಚಿನ ನವೀಕರಣ​ : 10-11-2022 04:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080