ಅಭಿಪ್ರಾಯ / ಸಲಹೆಗಳು

ಕೌಶಲ್ಯ ಮಾರ್ಗದರ್ಶನ

ಕೌಶಲ್ಯ ಮಾರ್ಗದರ್ಶನ:-

KSUWSSB (RA-K) ತನ್ನ ಮೈಗ್ರೇಷನ್ ಫೆಸಿಲಿಟೇಶನ್ ಆರ್ಕಿಟೆಕ್ಚರ್ (MFA)  ಮೂಲಕ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ (CMKKY), ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ್ ಯೋಜನೆ (PMJVY), ದೀನ್ ದಯಾಳ್ ಉಪಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-JKY) ಸೇರಿದಂತೆ, ಅಭ್ಯರ್ಥಿಗಳಿಗೆ ವಿವಿಧ ಕೌಶಲ್ಯ ಅವಕಾಶಗಳ ಕುರಿತು ಸಲಹೆಗಳನ್ನು ನೀಡಲು ನಿರಂತರವಾಗಿ ಶ್ರಮಿಸುತ್ತಿದೆ.ಆದ್ದರಿಂದ  ಸಾಗರೋತ್ತರ ಉದ್ಯೋಗಾವಕಾಶಗಳಿಗಾಗಿ ಅಭ್ಯರ್ಥಿಗಳನ್ನು ಪರಿಗಣಿಸಬಹುದು.

ವಿವಿಧ ಕೌಶಲ್ಯದ ಅವಕಾಶಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು https://www.kaushalkar.com/schemes/cmkky-kaushalkar/ ಗೆ ಭೇಟಿ ನೀಡಿ.

KSUWSSB ವಿದೇಶಿ ಉದ್ಯೋಗದಾತರ ನಿರ್ದಿಷ್ಟ ಅವಶ್ಯಕತೆಗಳೊಂದಿಗೆ ಕರ್ನಾಟಕದಿಂದ ಸಂಭಾವ್ಯ ವಲಸಿಗರ ಅಂತಾರಾಷ್ಟ್ರೀಯವಾಗಿ ಸ್ವೀಕಾರಾರ್ಹ ಅರ್ಹತೆಗಳು ಮತ್ತು ಲಭ್ಯವಿರುವ ಕೌಶಲ್ಯ ಸೆಟ್‍ಗಳನ್ನು ಹೊಂದಿಸುವುದನ್ನು ಬಲವಾಗಿ ನಂಬುತ್ತದೆ.

ಇತ್ತೀಚಿನ ನವೀಕರಣ​ : 08-11-2022 03:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080